T20 ಕ್ರಿಕೆಟ್ ನಲ್ಲಿ ಎಲ್ಲರನ್ನೂ ಮೀರಿಸಿ ಶಿಖರ್ ಧವನ್ ಮಾಡಿದ ದಾಖಲೆ ಏನು? | Oneindia Kannada
  • 2 years ago
ಗಬ್ಬರ್‌' ಖ್ಯಾತಿಯ ಎಡಗೈ ಬ್ಯಾಟ್ಸ್‌ಮನ್‌, ಟಿ20 ಕ್ರಿಕೆಟ್‌ ಇತಿಹಾಸದಲ್ಲಿ 1000 ಫೋರ್‌ಗಳನ್ನು ಬಾರಿಸಿದ ಭಾರತದ ಮೊತ್ತ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡರು. ಜೊತೆಗೆ ಜಾಗತಿಕ ಮಟ್ಟದಲ್ಲಿ ಈ ಸಾಧನೆ ಮೆರೆದ ನಾಲ್ಕನೇ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆಯನ್ನೂ ಸಂಪಾದಿಸಿದ್ದಾರೆ

Shikhar Dhawan stitched history on April 8 (Friday), when he became the first Indian and overall fifth batter to hit 1,000 boundaries in T20 cricket.
Recommended