ವಿಜಯ್ ಕಿರಗಂದೂರು ಮನೆಯಲ್ಲಿ ಇಡೀ KGF 2 ತಂಡ

  • 2 years ago
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಚಿತ್ರ ಇಂದು ಮಧ್ಯರಾತ್ರಿ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಚಿತ್ರ ರಿಲೀಸ್‍ಗೂ ಮುನ್ನ ನಿರ್ಮಾಪಕ ವಿಜಯ್ ಕಿರಗಂದೂರು ತವರಿಗೆ ಕೆಜಿಎಫ್ ಟೀಂ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದುಕೊಂಡಿದೆ.

KGF 2 team visit Vijay Kirgandurs Hometown

Recommended