ಇನ್ಸ್ಟಾ ಸ್ಟೋರಿಯಲ್ಲಿ KGF 2 ಬಗ್ಗೆ ಹೀಗೆ ಹೇಳಿದ್ದು ಯಾಕೆ?
  • 2 years ago
KGF 2 ಸಿನಿಮಾ ಈಗ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಸಿನಿಮಾವನ್ನು ಹಲವರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೀಗ ಕನ್ನಡಿಗ ಕೆ.ಎಲ್ ರಾಹುಲ್ KGF 2 ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

K.L Rahul watch KGF 2 movie at Mumbai
Recommended