Navjot Singh Sidhu ಗೆ 1 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್ | Oneindia Kannada

  • 2 years ago
1988ರಲ್ಲಿ ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ರಸ್ತೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ, ಮಾಜಿ ಕ್ರಿಕೆಟಿಗ, ಪಂಜಾಬ್ ಮಾಜಿ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಕಠಿಣ ಕಾರಾಗ್ರಹ ಶಿಕ್ಷೆ ವಿಧಿಸುವಂತೆ ಸುಪ್ರೀಂಕೋರ್ಟ್ (Supreme Court)ಆದೇಶಿಸಿದೆ.
#NavjotSinghSidhu
The Supreme Court on May 19 imposed a one-year sentence on cricketer-turned-politician Navjot Singh Sidhu in a 1988 road rage case.

Recommended