News Cafe | IPL 2022: Qualifier Match Between GT & RR Today | HR Ranganath | May 24, 2022
  • 2 years ago
ಐಪಿಎಲ್ 2022 ಆವೃತ್ತಿಯ ಮೊದಲ ಕ್ವಾಲಿಫೈಯರ್ ಪಂದ್ಯ ಇವತ್ತು ನಡೆಯಲಿದೆ. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಸಂಜೆ ನಡೆಯಲಿರೋ ಪಂದ್ಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ತಂಡ, ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಆಡಿದ 14 ಪಂದ್ಯಗಳ ಪೈಕಿ 10 ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಳ್ಳುವÀ ಮೂಲಕ ಈ ಬಾರಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.

#PublicTV #HRRanganath #NewsCafe
Recommended