14ನೇ ಬಾರಿಗೆ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ Rafael Nadal | #Cricket | Oneindia Kannada
  • 2 years ago
ಪ್ಯಾರಿಸ್‌ನಲ್ಲಿ ನಡೆದ ಫ್ರೆಂಚ್ ಓಪನ್ 2022ರ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಕ್ಯಾಸ್ಪರ್ ರುಡ್ ವಿರುದ್ಧ ರಾಫೆಲ್ ನಡಾಲ್ ಗೆದ್ದು, 14ನೇ ಬಾರಿಗೆ ಫ್ರೆಂಚ್ ಓಪನ್ ಚಾಂಪಿಯನ್ ಆದರು. ಅಲ್ಲದೇ ದಾಖಲೆಯ 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದರು._

Spanish tennis star Rafael Nadal won the 2022 French Open in men's singles, which is his 22nd Grand Slam title.
#RafaelNadal
Recommended