777 Charlie Movie Review | 777 Charlie ಯಾವ ಅಂಶ ಸೂಪರ್, ಯಾವ ಅಂಶ ಬೋರಿಂಗ್?
  • 2 years ago
ನಾಯಿ ಹಾಗೂ ಮನುಷ್ಯನ ನಡುವೆ ಅನಾದಿ ಕಾಲದಿಂದಲೂ ಸಾಗಿ ಬಂದಿರುವ ಸ್ನೇಹ, ಪ್ರೀತಿ ಪದಗಳಿಗೆ ನಿಲುಕುವಂಥಹದ್ದಲ್ಲ. ಯುಗ-ಯುಗಗಳು ಕಳೆದರೂ ಪರಸ್ಪರರ ಮೇಲಿನ ಪ್ರೀತಿ, ಅವಲಂಬನೆ ಜಾರಿಯಲ್ಲಿದೆ. ಇಂಥಹಾ ಅನೂಹ್ಯ ಬಾಂಧವ್ಯವನ್ನು ಸಿನಿಮಾ ಚೌಕಟ್ಟಿನಲ್ಲಿ ಕಟ್ಟಿಕೊಡುವ ಪ್ರಯತ್ನ ಕನ್ನಡದ ಸಿನಿಮಾ '777 ಚಾರ್ಲಿ'. ತಮ್ಮ ಈ ಪ್ರಯತ್ನದಲ್ಲಿ ಯಶಸ್ಸು ಗಳಿಸಿದ್ದಾರೆ ನಿರ್ದೇಶಕ ಕಿರಣ್ ರಾಜ್.

777 Charlie Movie Review in Kannada: Rakshit shetty starrer 777 Charlie movie review and rating. The movie was written and directed by Kiranraj K.
Recommended