ಬೆಳಗಾವಿಯ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದ ಹುಂಡಿಯಲ್ಲಿ ಚಿತ್ರ ವಿಚಿತ್ರ ಪತ್ರಗಳು | Savadatti Yellamma
  • 2 years ago
ಬೆಳಗಾವಿಯ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದ ಹುಂಡಿಯಲ್ಲಿ ಚಿತ್ರ ವಿಚಿತ್ರ ಪತ್ರಗಳು | Savadatti Yellamma

#publictv #savadatti

ಬೆಳಗಾವಿಯ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ಚಿತ್ರ ವಿಚಿತ್ರ ಪತ್ರಗಳು ಸಿಕ್ಕಿದೆ. ಆನ್‌ಲೈನ್ ಗೇಮ್‌ನಲ್ಲಿ ಕಳೆದುಕೊಂಡ ಹಣ ಮರಳಿ ಬರುವಂತೆ ಮಾಡು ತಾಯಿ.. ನನಗೆ ಆನ್‌ಲೈನ್ ಗೇಮ್ ಆಡಲು ಮನಸ್ಸು ಬರದಂತೆ ಮಾಡು ಅಂತಾ ಭಕ್ತರೊಬ್ಬರು ಪತ್ರ ಬರೆದಿದ್ದಾರೆ. ಇನ್ನು ನನಗೆ ಮಾಟ ಮಂತ್ರ ಮಾಡಿಸಿದವರಿಗೆ ಶಿಕ್ಷೆ ನೀಡಿದರೆ ಹುಂಡಿಗೆ ಹಣ ಹಾಕುವುದಾಗಿ ಮತ್ತೊಬ್ಬ ಭಕ್ತರು ಪತ್ರ ಬರೆದಾಕಿದ್ದಾರೆ.


Watch Live Streaming On http://www.publictv.in/live
Recommended