Villagers Protest Against Setting Up Of Liquor Shop | Chamarajanagara | Public TV

  • 2 years ago
ಎಂಎಸ್‍ಐಎಲ್ ಮದ್ಯದಂಗಡಿ ತೆರೆಯದಂತೆ ಪ್ರತಿಭಟನೆ - ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದಲ್ಲಿ ನಡೆದ ಪ್ರತಿಭಟನೆ- ಕುಲಗಾಣ ಗ್ರಾಮಸ್ಥರಿಂದ ಪ್ರತಿಭಟನೆ - ಗ್ರಾಮದಲ್ಲಿ ಹೆಚ್ಚಾಗಿ ಕೂಲಿ ಕಾರ್ಮಿಕರಿದ್ದಾರೆ.
ದುಶ್ಚಟಗಳಿಗೆ ಬಲಿಯಾಗ್ತಾರೆಂದು ಮದ್ಯದಂಗಡಿ ತೆರೆಯಲು ವಿರೋಧ ವ್ಯಕ್ತಪಡಿಸಿದ ಗ್ರಾಮಸ್ಥರು

#publictv #chamarajanagar

Recommended