ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲವರ್ಧನೆಗೊಳಿಸುವ ಉತ್ಸಾಹದಲ್ಲಿದೆ ಬಿಜೆಪಿ | Oneindia Kannada
  • 2 years ago
#Ramya #sumalathaAmbreesh #mandyapolitics

ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲವರ್ಧನೆಗೊಳಿಸುವ ಉತ್ಸಾಹದಲ್ಲಿರುವ ಬಿಜೆಪಿ ನಾಯಕರು ರಮ್ಯಾ ಅವರನ್ನು ಒಂದು ಆಯ್ಕೆಯಾಗಿ ಇಟ್ಟುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಾಜಿ ಸಂಸದೆಯಾಗಿರುವ ರಮ್ಯಾ ವರ್ಚಸ್ವಿ ನಾಯಕಿಯಾಗಿದ್ದಾರೆ. ಆರು ತಿಂಗಳ ಅಲ್ಪಾವಧಿಯಲ್ಲಿ ಜಿಲ್ಲೆಯೊಳಗೆ ಗಮನಸೆಳೆಯುವಂತಹ ಕಾರ್ಯಗಳನ್ನು ಮಾಡುವುದರೊಂದಿಗೆ ಜನಪ್ರಿಯತೆ ಗಳಿಸಿಕೊಂಡಿದ್ದರು, ರಮ್ಯಾ ಅವರನ್ನು ಕೆಲವು ಬಿಜೆಪಿ ನಾಯಕರು ಸಂಪರ್ಕಿಸಿದ ವೇಳೆ ಪಕ್ಷ ಸೇರುವುದಕ್ಕೆ ಉತ್ಸಾಹ ತೋರಿದ್ದಾರೆ ಎನ್ನಲಾಗಿದೆ, BJP leaders who are eager to strengthen the BJP in Old Mysore have kept Ramya as an option. Ramya, a former MP from Mandya district, is a charismatic leader. Ramya, who had gained popularity in the district in a short span of six months by doing noteworthy work, was said to be keen to join the party when approached by some BJP leaders.
Recommended