Amit Shah: ಕೊರಗಜ್ಜನ ಕೋಲ ಹಿನ್ನೆಲೆ ರದ್ದಾಯ್ತು ಮಂಗಳೂರು ರೋಡ್ ಶೋ | Oneindia Kannada

  • last year
#AmitShah #KoragajjanaKola #Puttur #MangloreBJP
ಅಮಿತ್ ಶಾ ಮಂಗಳೂರಿನಲ್ಲಿ ಬೃಹತ್ ರೋಡ್ ಶೋನಲ್ಲಿ ಭಾಗಿಯಾಗುವವರಿದ್ದರು. ಆದರೆ ರೋಡ್ ಶೋ ಮಾರ್ಗ ಮಧ್ಯದಲ್ಲಿಯೇ ಬರುವ ಪದವಿನಂಗಡಿಯಲ್ಲಿ ಕೊರಗಜ್ಜನ ಕೋಲ ನಡೆಯುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ರೋಡ್ ಶೋ ರದ್ದುಗೊಳಿಸಲಾಗಿದೆ...Amit Shah was to participate in a huge road show in Mangalore. But the road show has been canceled due to security reasons due to the Koragajjana kola being held in the school which is in the middle of the road show route.

Recommended