Siddaramaiah: ಬಿಜೆಪಿ ಮೇಲ್ಜಾತಿಯವರ ಪಕ್ಷ, ಕೆಳ ವರ್ಗ ಮತ್ತು ನಾಡಿನ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲ್ಲ
  • last year
#Siddaramaiah #Dkshivkumar #KPCC #Congress

ಬಿಜೆಪಿ ಮೇಲ್ಜಾತಿಯವರ ಪಕ್ಷ, ಶ್ರೀಮಂತ ವರ್ಗದವರ ಪಕ್ಷ, ಕೆಳ ವರ್ಗದವರ ಬಗ್ಗೆ ನಾಡಿನ ಅಭಿವೃದ್ಧಿ ಬಗ್ಗೆ ಬಿಜೆಪಿ ಚಿಂತನೆ ಮಾಡಲ್ಲ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ..Siddaramaiah lashed out at the BJP at the KPCC office in Bangalore saying that BJP is the party of the upper caste, the party of the rich, and the lower class does not think about the development of the country
Recommended