Narendra Modi: 12ರಂದು ಮಂಡ್ಯಕ್ಕೆ ಮೋದಿ ಆಗಮನ, ಸಕ್ಕರೆ ನಾಡಲ್ಲಿ ಭರ್ಜರಿ ಸಿದ್ಧತೆ | Oneindia Kannada
  • last year
#NarendraModi #MandyaModhiRoadshow #BJP #Karnatakaelection2023

ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆಗೆ ನರೇಂದ್ರ ಮೋದಿ ಆಗಮಿಸುತ್ತಿದ್ದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುವ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ...Narendra Modi is arriving for the inauguration of the Bangalore-Mysore highway, and preparations are underway for the convention to be held in Gejjalagere Colony, Maddur Taluk, Mandya District.
Recommended