Rahul Gandhi ಮತ್ತೊಂದು ಮಾನನಷ್ಟ ಮೊಕದ್ದಮೆ ಕೇಸ್ನಲ್ಲಿ ಸಿಲುಕಿಕೊಂಡ ರಾಹುಲ್ ಗಾಂಧಿ

  • last year
ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೆ ಎರಡು ವರ್ಷಗಳ ಜೈಲು ಶಿಕ್ಷೆಯಾಗಿತ್ತು. ಇದೀಗ ಮತ್ತೊಂದು ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ಪಾಟ್ನಾದ ವಿಶೇಷ ಸಂಸದ/ಶಾಸಕ ನ್ಯಾಯಾಲಯ ಕರೆದಿದೆ.

#BJP #Congress #RahulGandhi #Defamation
#PatnaCourt #NarendraModi #Primeminister

~PR.160~ED.34~HT.36~

Recommended