ಪ್ರಧಾನಿ ನರೇಂದ್ರ ಮೋದಿ ಹೊಸ ಸಂಸದ್ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
  • last year
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು ಹಾಗೂ ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.ಕಟ್ಟಡದೊಳಗೆ ಪ್ರಧಾನಿ ಒಂದು ಗಂಟೆಗೂ ಹೆಚ್ಚು ಕಾಲ ಕಳೆದರು.


#PrimeMinister #NarendraModi #BJP #NewParliment #CentralVista #Delhi #CentralVistaRedevelopmentProject
~PR.160~ED.31~HT.36~
Recommended