RSS 21 ನೇ ಶತಮಾನದ ಕೌರವರು" ಎಂದಿದ್ದ ರಾಹುಲ್ ಗಾಂಧಿಗೆ ಎದುರಾಯ್ತು ಮತ್ತೊಂದು ಕಂಟಕ

  • last year
ಜನವರಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ RSS ಅನ್ನು “21 ನೇ ಶತಮಾನದ ಕೌರವರು” ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹರಿದ್ವಾರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗಿದೆ.

#RSS #RahulGandhi #Haridwara #RahulGandhidefamationcase #RahulGandhiRow #RahulGandhivsBJP #RahulGandhistatement
~PR.28~ED.34~HT.36~

Recommended