Dalai Lama Video: ಬಾಲಕನಿಗೆ ಮುತ್ತಿಟ್ಟು ನೀನು ನನ್ನ ನಾಲಿಗೆ ಚೀಪುವೆಯಾ ಎಂದು ದಲೈಲಾಮಾ ಕೇಳಿದ್ದರು

  • last year
ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲಕೊಬ್ಬನ ಬಾಯಿಗೆ ಮುತ್ತಿಟ್ಟು ತನ್ನ ನಾಲಿಗೆಯನ್ನು ಚೀಪುವಂತೆ ಹೇಳಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ
#DalaiLama #DalaiLamakissingVideo #DalaiLamaviralVideo #TibetanMonk

~PR.30~ED.34~HT.36~