ಮೋದಿಗೆ ಕುಸ್ತಿಪಟುಗಳ ಬಗ್ಗೆ ಕಾಳಜಿ ಇದ್ದಿದ್ರೆ ಹೀಗೆಲ್ಲ ಮಾಡ್ತಿರ್ಲಿಲ್ಲ: ಪ್ರಿಯಾಂಕ ಗಾಂಧಿ ಸಾಥ್

  • last year
ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬೆಂಬಲ ಸೂಚಿಸಿದ್ದಾರೆ.

#PriyankaGandhi #Jantarmantar #PMModi #WFIPresidentBrajBhushanSingh #womenwrestlers #SakshiMalik #VineshPhogat #BJP #Indianwrestler
~HT.36~ED.31~PR.28~

Recommended