'The Kerala Story': ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಬಿಡುಗಡೆ ನಿಷೇಧಿಸಿದ ಸಿಎಂ ಮಮತಾ ಬ್ಯಾನರ್ಜಿ
  • last year
ಡಿ ಕೇರಳ ಸ್ಟೋರಿ ಸಿನಿಮಾ ಬಿಡುಗಡೆಗೆ ನಿಷೇಧ ಮಾಡಲಾಗಿದೆ ಅಂತ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ ರಾಜ್ಯದಲ್ಲಿ ಶಾಂತಿ ಕಾಪಾಡಲು ಈ ನಿರ್ಧಾರ ಅಂತ ಹೇಳಿದ್ದಾರೆ.

#TheKeralaStory #BengalChiefMinisterMamataBanerjee #WestBengalCM #TamilNadu #Kerala #Muslims #Lovejihad #Casteconversion,
~HT.162~PR.28~ED.32~
Recommended