Karnataka CM Announcement: ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ಮುಂದಿನದ್ದನ್ನು ನಾನು ನೋಡಿಕೊಳ್ಳುತ್ತೇನೆ
  • 11 months ago
ಇಂದು ಮಧ್ಯಾಹ್ನ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ಮಾಡಿದ ಡಿ.ಕೆ.ಶಿವಕುಮಾರ್ ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ಮುಂದಿನದ್ದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.


#KarnatakaElection2023 #SoniyaGandhi #KarnatakaNextCM #Siddaramaiah #DKSHI #Congress

~HT.188~PR.30~ED.31~
Recommended