Konareddy: ಗ್ಯಾರಂಟಿ ಜಾರಿ ಮಾಡದಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಕೋನರೆಡ್ಡಿ ಖಡಕ್ ಸಂದೇಶ

  • last year
ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಕೋನರೆಡ್ಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡದಿದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ ಬಿಜೆಪಿಯವರು 15 ಲಕ್ಷ ಹಾಕ್ತೀನಿ ಅಂದ್ರು, 2 ಕೋಟಿ ಉದ್ಯೋಗ ಕೊಡ್ತೀನಿ ಅಂದರು. ಅದನ್ನು ಯಾರೂ ಕೇಳೋದಿಲ್ಲ ಎಂದು ಕಿಡಿಕಾರಿದರು.
#KarnatakaElection2023 #Konareddy #Siddaramaiah #CongressGuaranteeCard #DKshi#Congress

~HT.188~PR.30~ED.31~

Recommended