Khushboo: ಖುಷ್ಬೂ ‘ಹಳೇ ಪಾತ್ರೆ’ ಎಂಬ ಅವಹೇಳನಕಾರಿ ಹೇಳಿಕೆ ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅರೆಸ್ಟ್​​
  • 10 months ago
ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್​​ ಮತ್ತು ತಮಿಳುನಾಡು ರಾಜ್ಯಪಾಲ ಆರ್​ಎನ್​ ರವಿ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಶಿವಾಜಿ ಕೃಷ್ಣಮೂರ್ತಿ ಅವರನ್ನು ಅರೆಸ್ಟ್​ ಮಾಡಲಾಗಿದೆ. ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

#Khushboo #ShivajiKrishnamurthy #DMK #CMStalin #BJP #TamilNaduGovernor #Oneindiakannada
~HT.36~ED.33~PR.30~
Recommended