ಸ್ಪೈ ಸಿನಿಮಾದ ಪ್ರಮೋಷನ್ ಗೆ ಬಂದ ಚಿತ್ರತಂಡ ಅಪ್ಪು ಯಶ್ ರಿಶಬ್ ಶೆಟ್ಟಿ ಬಗ್ಗೆ ಹೇಳಿದ್ದೇನು?

  • 11 months ago
ಟಾಲಿವುಡ್ ಚಿತ್ರರಂಗದ ಟ್ಯಾಲೆಂಟೆಡ್ ನಟ ಅಖಿಲ್ ಸಿದ್ಧಾರ್ಥ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಸ್ಪೈ ಇದೇ 29ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಮುಂಬೈನಲ್ಲಿ ಪ್ರಮೋಷನ್ ಮುಗಿಸಿರುವ ಸ್ಪೈ ಟೀಂ ಈಗ ಬೆಂಗಳೂರಿಗೆ ಬಂದಿದೆ.

#Spy #SpyfilmTeam #Appu #PuneethRajkumar #Yash #RishabShetty #Nikhil #SpyinKannada #Tollywood #PanIndiafilmSpy
~HT.36~PR.28~ED.33~

Recommended