PM Modi's strong message to Pakistan ಭಯೋತ್ಪಾದನೆ ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ ಮೋದಿ
  • 10 months ago
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆ(SCO Summit)ಯಲ್ಲಿ ಚೀನಾ, ರಷ್ಯಾ, ಪಾಕಿಸ್ತಾನ ಸೇರಿದಂತೆ ಹಲವು ಪ್ರಮುಖ ರಾಷ್ಟ್ರಗಳು ಪಾಲ್ಗೊಂಡಿದೆ. ವರ್ಚುವಲ್ ಆಗಿ ನಡೆಯುತ್ತಿರುವ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆ ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.Many important countries including China, Russia and Pakistan have participated in the Shanghai Cooperation Summit (SCO Summit) under the chairmanship of Prime Minister Narendra Modi. Speaking in a virtual meeting, Prime Minister Modi has sent a stern message to Pakistan, which is nurturing terrorism.

#NarendraModi #PMModi #Pakistan #SCO #VirtualMeeting #China #XiJinPing

~HT.188~ED.32~PR.160~
Recommended