Accident Control Expressway ಎಕ್ಸ್‌ಪ್ರೆಸ್‌ ಹೈವೆಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆ ದಂಡಾಸ್ತ್ರ
  • 10 months ago
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಹೆಚ್ಚಳ ಹಿನ್ನಲೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವಿಟ್​ ಮಾಡಿದ್ದು, ವಾಹನಗಳ ವೇಗಕ್ಕೆ ಬ್ರೇಕ್​ ಹಾಕಿದ್ದಾರೆ
#MysoreExpressWayPoliceRules #MysoreExpressWay #ExpreswaySpeedBreaker #ExpreswayTollKirik #Congress #BJP#OneIndiaKannada

~HT.188~PR.30~ED.31~
Recommended