ಭಾರತದಲ್ಲಿರುವ ಮುಸ್ಲಿಮರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಪಾಕಿಸ್ತಾನದ ಆಟಗಾರ
  • 9 months ago
ಮುಂಬರುವ ತಿಂಗಳುಗಳಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ಸಾಲುಸಾಲು ಪಂದ್ಯಗಳ ನಡೆಯಲಿವೆ. ಈ ಸಮಯದಲ್ಲಿ ಪಾಕಿಸ್ತಾನದ ಮಾಜಿ ವೇಗಿ ರಾಣಾ ನವೀದ್ ಉಲ್ ಹಸನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಭಾರತೀಯ ಕ್ರಿಕೆಟ್ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

#RanaNavedulHasan #Worldcup2023 #IndiavsPakistan #PakistanFans #TeamIndiaFans #Pakcricketfans #Indopakmatch, #AsiaCup2023 #IndianMuslims
~HT.36~PR.28~ED.31~
Recommended