BMTC ಚಾಲಕ ಮೂರ್ಚೆ ಹೋದ ತಕ್ಷಣ ತಾನೇ ಬಸ್ ಚಲಾಯಿಸಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದ ACP ರಾಮಚಂದ್ರಪ್ಪ

  • 11 months ago
ಆರೋಗ್ಯ ಸಮಸ್ಯೆಯಿಂದ ಚಾಲಕ ಅಸ್ವಸ್ಥಗೊಂಡಿದ್ದರಿಂದ ನಡುರಸ್ತೆಯಲ್ಲಿ ನಿಲ್ಲಿಸಿದ್ದ ಬಿಎಂಟಿಸಿ ಬಸ್ ಅನ್ನು ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ರಾಮಚಂದ್ರಪ್ಪ ಅವರು 1 ಕಿ.ಮೀ.ವರೆಗೆ ಚಲಾಯಿಸಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದಾರೆ.

#ACPRamachandrappa #BMTC #BusDriver #BangaloreTraffic #OppositionpartiesMeeting, #Karnatakapolice
~HT.36~ED.32~PR.28~

Recommended