ಬಿಜೆಪಿ ಬಿಟ್ಟು ಕಾಂಗ್ರೆಸ್ ಕದ ತಟ್ಟೋದಕ್ಕೆ ವಿ ಸೋಮಣ್ಣ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿದ್ದಾರಾ?

  • 9 months ago
ಬಿಜೆಪಿಯ ಪ್ರಬಲ ಲಿಂಗಾಯತ ನಾಯಕ ಸೋಮಣ್ಣ ಸ್ವಪಕ್ಷೀಯರ ವಿರುದ್ಧವೇ ಮೊದಲ ಬಾರಿಗೆ ಅಪಸ್ವರ ಹೊರಡಿಸಿದ್ದಾರೆ.. ವಿಧಾನಸಭಾ ಚುನಾವಣೆಯ ಸೋಲಿಗೆ ತಮ್ಮವರೇ ಕಾರಣ ಎಂಬ ಸತ್ಯವನ್ನ ಹೊರಹಾಕಿದ್ದಾರೆ.

#VSomanna #BJP #Varuna #Chamarajanagar #Karnatakaelections2023 #Congress #DKShivakumar #GParameshwar #Govindarajanagar #Loksabhaelections2024 #MPTickets #BJPStatePresident #Karnatakapolitics
~HT.36~PR.28~ED.31~

Recommended