World Cup 2023: Netherlands ವಿರುದ್ಧ 160 ರನ್ ಗಳಿಂದ ಗೆದ್ದು ಬೀಗಿದ ಇಂಗ್ಲೆಂಡ್

  • 7 months ago
ನವೆಂಬರ್ 8ರಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 40ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನೆದರ್ಲ್ಯಾಂಡ್ಸ್ ವಿರುದ್ಧ 160 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು.

#EnglandvsNetherlands #BenStokes #DawidMalan #AdilRashid #MoeenAli #ScottEdwards #JosButler #ODIWorldcup2023

~HT.188~ED.34~PR.28~

Recommended