Diwali at Downing Street London: ಹಿಂದೂ ಸಮುದಾಯವನ್ನು ಸ್ವಾಗತಿಸಿದ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ದಂಪತಿ

  • 6 months ago
ಹಿಂದೂ ಸಂಸ್ಕೃತಿಯನ್ನು ಪ್ರೀತಿ, ಗೌರವಾದರಗಳಿಂದ ಕಾಣುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ನಿನ್ನೆ ಬುಧವಾರ ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ದೀಪಾವಳಿ ಹಬ್ಬಕ್ಕೆ ಮುನ್ನ ಲಂಡನ್ ನ ತಮ್ಮ ನಿವಾಸವಾದ 10 ಡೌನಿಂಗ್ ಸ್ಟ್ರೀಟ್ ಗೆ ಹಿಂದೂ ಸಮುದಾಯದವರನ್ನು ಅತಿಥಿಗಳಾಗಿ ಆಹ್ವಾನಿಸಿ ಹಬ್ಬ ಆಚರಿಸಿದರು.Britain's Prime Minister Rishi Sunak, who sees Hindu culture with love and respect, along with his wife Akshata Murthy celebrated the festival by inviting the Hindu community as guests to his residence 10 Downing Street in London before the Diwali festival.

#RshiSunak #AkshathaMurthy #BritanPM #Diwali #10DowningStreet #London #Diwalifestival
~HT.188~ED.34~PR.160~

Recommended