50ನೇ ಶತಕದ ದಾಖಲೆ ಮಾಡಿದ ವಿರಾಟ್ ಕೊಹ್ಲಿಗೆ ಪಾಕ್ ನ ಶೋಯೆಬ್ ಅಖ್ತರ್ ಮಾಡಿದ ಗುಣಗಾನ ನೋಡಿ

  • 6 months ago
ಏಕದಿನ ಕ್ರಿಕೆಟ್ ಬದುಕಿನಲ್ಲಿ 50 ಶತಕ ಸಿಡಿಸಿದ ಅಪರೂಪದ ದಾಖಲೆ ನಿರ್ಮಿಸಿದರು. ಇದರ ಬೆನ್ನಲ್ಲೇ ಜಗತ್ತಿನ ನಾನಾ ಮೂಲೆಗಳಿಂದ ಕೊಹ್ಲಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಕೂಡಾ ಕಿಂಗ್ ಕೊಹ್ಲಿ ಗುಣಗಾನ ಮಾಡಿದ್ದಾರೆ.

#Viratkohli #ViratCentury #ViratRecords #IndiavsNewZealandsemifinal #ODIWorldcup2023 #SachinTendulkar #IndVsNZ #PMModi #AnushkaSharma

~HT.188~ED.31~PR.28~

Recommended