ಗೆದ್ವಿ ಅನ್ನೋ ಅಹಂಕಾರಾನಾ? ವಿಶ್ವಕಪ್ ಟ್ರೋಫಿ‌ ಮೇಲೆ ಕಾಲಿಟ್ಟು ಪೋಸ್ ಕೊಟ್ಟ ಮಿಚೆಲ್ ಮಾರ್ಶ್

  • 6 months ago
ಮಿಚೆಲ್ ಮಾರ್ಷ್ ಕೈಯಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು ವಿಶ್ವಕಪ್ ಟ್ರೋಫಿಯ ಮೇಲೆ ಎರಡೂ ಕಾಲುಗಳನ್ನು ಇಟ್ಟು ಸೋಫ ಮೇಲೆ ವಿಶ್ರಾಂತಿ ಮಾಡುವುದನ್ನು ಕಾಣಬಹುದು. ಈ ಫೋಟೋವನ್ನು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.


#IndiavsAustralia #TravisHead #RohitSharma #ViratKohli,
#ODIworldcupFinal2023 #NarendraModiStadium #TeamIndiafans #IndiavsAustraliaMatchHistory #IndvsAus,