Zameer Ahmed Khan: ತೆಲಂಗಾಣದಲ್ಲಿ ಪ್ರಚಾರಕ್ಕೆ ತೆರಳಿದವರಿಗೆ ಶಾಕ್! ಜಮೀರ್ ಇದ್ದ ಹೋಟೆಲ್ ಮೇಲೆ ಪೊಲೀಸರ ದಾಳಿ!
  • 5 months ago
ಚುನಾವಣೆಗೆ ಅಕ್ರಮ ಹಣ ವರ್ಗಾವಣೆ ಶಂಕೆ ಮೇರೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತಂತೆ ಜಮೀರ್ ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಬರೆದುಕೊಂಡಿದ್ದು ಕಿಡಿಕಾರಿದ್ದಾರೆ.

#ZameerAhmedKhan #TelanganaAssemblyElections2023 #Hyderabad #Congress #BSR

~HT.188~ED.32~PR.28~##~
Recommended