ವಿಶ್ವಕಪ್ ಟ್ರೋಫಿಯ ಮೇಲೆ ಕಾಲಿಟ್ಟ ಮಾರ್ಷ್ ವರ್ತನೆಗೆ ಬೇಸರ ವ್ಯಕ್ತಪಡಿಸಿದ ಮೊಹಮ್ಮದ್ ಶಮಿ

  • 6 months ago
ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ವಿಶ್ರಾಂತಿ ಪಡೆದಿದ್ದ ಆಸ್ಟ್ರೇಲಿಯಾದ ಮಿಚೆಲ್ ಮಾರ್ಷ್ಅವರ ವರ್ತನೆಗೆ ಎಲ್ಲಡೆ ಟೀಕೆ ವ್ಯಕ್ತವಾಗಿತ್ತು. ಇದೇ ವಿಚಾರದಲ್ಲಿ ವಿಶ್ವಕಪ್ನಲ್ಲಿ ಅತ್ಯಧಿಕ ವಿಕೆಟ್ ಕಿತ್ತ ಟೀಮ್ ಇಂಡಿಯಾದ ಬೌಲರ್ ಮೊಹಮ್ಮದ್ ಶಮಿ ಕೂಡ ಮಾರ್ಷ್ ಅವರ ಈ ಉದ್ದಟತನಕ್ಕೆ ಟೀಕೆ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ.


#MohammedShami #MitchellMarsh #IndiavsAustralia #IndvsAus #ODIWorldcup2023 #ICCworldcupTrophy

~HT.188~ED.32~PR.28~

Recommended