ಇದು ಸಂಖ್ಯಾ ಶಾಸ್ತ್ರದ ಎಫೆಕ್ಟ್ MP ಎಲೆಕ್ಷನ್ ಹತ್ತಿರ ಬರ್ತಿದ್ದಂತೆ ಹೆಸರು ಬದಲಿಸಿಕೊಂಡ ಪ್ರತಾಪ್ ಸಿಂಹ

  • 6 months ago
ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ತಮ್ಮ ಇಂಗ್ಲೀಷ್ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಸಂಖ್ಯಾಶಾಸ್ತ್ರದ ಪ್ರಕಾರ ತನ್ನ ಹೆಸರಿನಲ್ಲಿ ಸ್ವಲ್ಪ ಬದಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

#PratapSimha #MysoreKodaguMP #Numerology #Loksabhaelection2024 #BJPMP

~HT.188~ED.34~PR.28~

Recommended