Ayodhya ನೂತನ ಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ಬಳಿಕ 48 ದಿನಗಳ ಮಂಡಲೋತ್ಸವ ನಡೆಯಲಿದೆ
  • 3 months ago
ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ಬಳಿಕ 48 ದಿನಗಳ ಮಂಡಲೋತ್ಸವ ನಡೆಯಲಿದೆ. ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಯೂ ಆಗಿರುವ ಶ್ರೀ ಪೇಜಾವರ ಮಠಾ ಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮಾರ್ಗದ ರ್ಶನದಲ್ಲಿ ಈ ಮಂಡಲೋತ್ಸವ ಜರುಗಲಿದೆA 48-day Mandalotsava will be held after the death of Sri Rama in the new temple of Ayodhya. This Mandalotsava will be held under the guidance of Shri Pejavara Matha Dheesh Shri Vishwaprasannatheerth Shripadara Marg, who is also the trustee of Shri Rama Janma Bhumi Theerthakshetra Trust.

#PejawaraShree #Ayodhya #RamaMandir #NarendraModi #PMModi #YogiAdityanath #BJP #Congress #AyodhyaDhama #Ramlalla
~HT.188~PR.160~ED.288~
Recommended