ನಮ್ಮ ಕುಟುಂಬದ ಹೆಣ ಕೂಡ ಬಿಜೆಪಿಗೆ ಹೋಗಲ್ಲ! ಪ್ರಿಯಾಂಕ್ ಖರ್ಗೆ ಮಾತಿಗೆ ಯತ್ನಾಳ್ ಗಪ್ ಚುಪ್

  • 3 months ago
ಗುರುವಾರ ಸದನದಲ್ಲಿ ಚರ್ಚೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ನಮ್ಮ ಕುಟುಂಬದ ಹೆಣ ಕೂಡ ಬಿಜೆಪಿಯತ್ತ ಸುಳಿಯುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ

#KarnatakaAssemblySession202 #BasanagowdaPatilYatnal #PriyankKharge #RSS #MallikarjunKharge #LoksabhaElections2024,


~HT.290~ED.288~PR.28~

Recommended