ಪ್ರಧಾನಿ ನರೇಂದ್ರ ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ!
  • 2 months ago
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಸೋಲಲಿದೆ. ಪ್ರಧಾನಿ ನರೇಂದ್ರ ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ.


#MallikarjunaKharge #BJP #Congress #RahulGandhi #LoksabhaElection #NarendraModi 

~HT.290~PR.160~ED.288~
Recommended