ಬಾಹ್ಯಾಕಾಶಕ್ಕೆ ಹಾರಲಿರುವ ಗಗನಯಾತ್ರಿಗಳ ಹೆಸರು ಘೋಷಿಸಿದ ಪ್ರಧಾನಿ ಮೋದಿ

  • 3 months ago
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಗಗನಯಾನದ ಭಾಗವಾಗಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಕಟಿಸಿದ್ದಾರೆ. ಇದು ಇಸ್ರೋ ಸಿಬ್ಬಂದಿಯ ಮೊದಲ ಭಾರತೀಯ ಬಾಹ್ಯಾಕಾಶ ಯಾತ್ರೆಯಾಗಿದೆ.Prime Minister Narendra Modi on Tuesday announced the names of the four astronauts who will fly into space as part of the Indian Space Research Organization (ISRO) mission. This is the first Indian space mission by an ISRO crew.

#GaganaYaan #ISRO #ChandraYaan3 #PMModi #NarendraModi #IndianSpaceResearchOrganization
~ED.34~HT.34~PR.160~

Recommended