ಆಡಿಟರ್’ ರಮೇಶ್ ಅವರನ್ನು ನೆನೆದು ಭಾವುಕರಾದ ಮೋದಿ Why PM Got Emotional In Salem Rally?

  • 2 months ago
ಇಂದು, ನಾನು ಆಡಿಟರ್ ರಮೇಶ್ ಅವರನ್ನು ನೆನಪಿಸಿಕೊಳ್ಳುತ್ತೇನೆ" ಎಂದು ಹೇಳಿ ಮೋದಿ ಗದ್ಗದಿತರಾಗಿದ್ದಾರೆ. ಕೆಲವು ಸೆಕೆಂಡ್‌ಗಳ ಕಾಲ ಮೌನವಹಿಸಿದಾಗ ಪ್ರೇಕ್ಷಕರು ಮೋದಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು. ಮತ್ತೆ ತಮ್ಮ ಭಾಷಣವನ್ನು ಮುಂದುವರಿಸಿದ ಪ್ರಧಾನಿ "ದುರದೃಷ್ಟವಶಾತ್, ಸೇಲಂನ ನನ್ನ ರಮೇಶ್ ನಮ್ಮ ನಡುವೆ ಇಲ್ಲ" ಎಂದು ಹೇಳಿದ್ದಾರೆ.Today, I remember Auditor Ramesh," Modi sobbed. The audience chanted in support of Modi after a few seconds of silence. Continuing his speech, the Prime Minister said, "Unfortunately, my Ramesh from Salem is no longer with us."

#NarendraModi #AuditorRamesh #Selam #LokasabhaElection2024 #Annamali #BJP #Congress #MKStalin
~HT.188~ED.32~PR.160~

Recommended