ಕಾಂಗ್ರೆಸ್‌ ಹೈಕಮಾಂಡ್‌ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಟಾರ್ಗೆಟ್‌ ನೀಡಿದೆ.
  • 13 days ago
ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್‌ಗೆ ಈ ಬಾರಿಯ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಕಾಂಗ್ರೆಸ್‌ ಹೈಕಮಾಂಡ್‌ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಟಾರ್ಗೆಟ್‌ ನೀಡಿದೆ. ಹೈಕಮಾಂಡ್‌ ಕೊಟ್ಟ ಗುರು ತಲುಪಲು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಸಿದ್ದರಾಮಯ್ಯ ಚುನಾವಣೆಗೂ ಮುನ್ನವೇ ಸೋಲೋಪ್ಪಿದರೇ ಎನ್ನುವ ಪ್ರಶ್ನೆ ಉದ್ಭವಿಸಿದೆ.

This Lok Sabha election is a battle of prestige for the ruling Congress in the state and the Congress High Command has given a target of winning 20 constituencies. A question has arisen whether Siddaramaiah, who is engaged in a flamboyant campaign to reach the Guru given the high command, has lost before the election.

#Siddaramaiah #BJP #Congress #LokasabhaElections2024 #NarendraModi #PMModi  
Recommended