ಪಶ್ಚಿಮ ಬಂಗಾಳದಲ್ಲಿ CAA ಜಾರಿ ಆಗಲು ಬಿಡೋದಿಲ್ಲ
  • 8 days ago
ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತ ಶುರುವಾಗಿದೆ. ಪಶ್ಚಿಮ ಬಂಗಾಳದಲ್ಲೂ (West Bengal) ಮೊದಲ ಹಂತದ ಮತದಾನ ನಡೆದಿದೆ. ಇಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ. ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಪಕ್ಷದ ಅಭ್ಯರ್ಥಿಯ ಪ್ರಚಾರದ ವೇಳೆ ತಮ್ಮ ಮಿತ್ರ ಪಕ್ಷಗಳ ವಿರುದ್ಧವೇ ಹರಿಹಾಯ್ದಿದ್ದಾರೆ

The first phase of Lok Sabha Election has started. The first phase of voting has also taken place in West Bengal. Voting will be held here in 7 phases and the election campaign is going on in full swing. Chief Minister Mamata Banerjee has lashed out at her allies during the campaign for the party's candidate

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA
Recommended