ಭಾರತದಲ್ಲಿ ಊಹಿಸಲಸಾಧ್ಯವಾದಷ್ಟು ಕೆಲಸಗಳನ್ನ ಮೋದಿ  ಮಾಡಿದ್ದಾರೆ!  
  • 4 days ago
ನರೇಂದ್ರ ಮೋದಿ (PM Narendra Modi) ಅವರಂಥ ದೃಢ ನಾಯಕತ್ವದ (Leadership) ಅಗತ್ಯವಿದೆ. ಅವರು ಭಾರತದಲ್ಲಿ (India) ನಾವು ಊಹಿಸಲಸಾಧ್ಯವಾದಷ್ಟು ಕೆಲಸಗಳನ್ನು ಮಾಡಿದ್ದಾರೆ” ಎಂದು ಖ್ಯಾತ ಬಹುರಾಷ್ಟ್ರೀಯ ಸಂಸ್ಥೆ ಜೆಪಿ ಮೋರ್ಗನ್‌ನ ಸಿಇಒ ಜೇಮಿ ಡೀಮನ್‌ (JPMorgan CEO Jamie Dimon) ಹೇಳಿದ್ದಾರೆ.Strong leadership like PM Narendra Modi is needed. He has done things in India that we can't even imagine," said JPMorgan CEO Jamie Dimon.

#BJP #Congress #LokasabhaElection2024 #NarendraModi #Amitshah #YogiAdityanath #India #RamaMandira #INDIA
Recommended