ಚುನಾವಣೆಯಲ್ಲಿ ಗೆದ್ದು ನರೇಂದ್ರ ಮೋದಿ ಪ್ರಧಾನಿಯಾಗುವುದಕ್ಕೆ ಕೈ ಎತ್ತುತ್ತೇನೆ
  • 3 days ago
ಕ್ಷೇತ್ರದಲ್ಲಿ ನಾನು ಯಾವುದೇ ಊರಿಗೆ ಹೋದರೂ ಜನರು ನಿರೀಕ್ಷೆ ಮೀರಿ ಬೆಂಬಲ ಕೊಡುತ್ತಿದ್ದಾರೆ. ಇವತ್ತೇ ಚುನಾವಣೆ ನಡೆದರೂ ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವುದು ಖಚಿತ' ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

No matter which town I go to in the constituency, people are supporting me beyond expectations. Even if the election is held today, it is certain that he will win by a margin of one lakh votes,'' said non-party candidate K.S.Eshwarappa.

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi
Recommended