ನಮ್ಮ‌ ಪಕ್ಷದಿಂದ ಯಾವ ಕ್ರಮ ಕೈಗೊಳ್ಳಬೇಕೋ‌ ಕೈಗೊಳ್ಳುತ್ತೇವೆ  

  • 13 days ago
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ವಿಚಾರದಲ್ಲಿ ಈಗಾಗಲೇ ಈ ಪ್ರಕರಣವನ್ನ ಎಸ್ ಐಟಿ ಗೆ ವಹಿಸಲಾಗಿದೆ. ಎಸ್ ಐಟಿಯಿಂದ ಸೂಕ್ತ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ತನಿಖೆ ನಂತರ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ‌ ಪಕ್ಷದಿಂದ ಯಾವ ಕ್ರಮ ಕೈಗೊಳ್ಳಬೇಕೋ‌ ಕೈಗೊಳ್ಳುತ್ತೇವೆ  ಎಂದು ಹುಬ್ಬಳ್ಳಿಯ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.Regarding MP Prajwal Revanna's obscene video case, this case has already been handed over to SIT. Appropriate investigation is being conducted by SIT. The culprits will be punished after the investigation of the case. Former minister of Hubballi G.T. Deve Gowda said that we will take any action from our party regarding this case.

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #GTDeveGowda

Recommended