ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಲು BJP ಒಳಗೆ ಪ್ಲ್ಯಾನ್!

  • 5 days ago
ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ.Three-quarters of the state BJP leaders are involved in forming a strategy for the beheading of the current president of the BJP, B.Y.Vijayendra. Preparations are being made in full swing to pin the election setback on the heads of fathers and sons and push them into a corner.

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi

Recommended