Kichcha Sudeep Max ಸಿನಿಮಾ ಚಿತ್ರೀಕರಣ ಮುಗಿದಿದ್ದು ಸುದೀಪ್ ಗುಡ್ ನ್ಯೂಸ್ ಕೊಟ್ಟಿದ್ದಾರೆ

  • 5 days ago
ಕಿಚ್ಚ ಸುದೀಪ್ ತಮ್ಮ ಸಿನಿಮಾದ ಬಗ್ಗೆ ದೊಡ್ಡ ಅಪ್ ಡೇಟ್ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಸುದೀಪ್, ‘ಮ್ಯಾಕ್ಸ್’ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾಗಿ ಹೇಳಿದ್ದಾರೆ
#KichchaSudeep #MAXUpdate #VijayKarthikeyan #KRGStudio #SudeepFans #FilmiBeatkannada

~HT.188~PR.30~ED.33~

Recommended