ಪ್ಯಾರಿಸ್ ಒಲಿಂಪಿಕ್ಸ್ ನ ಶೂಟಿಂಗ್ನಲ್ಲಿ ಕಂಚು ಗೆದ್ದ ಮನು ಭಾಕರ್ ಸಾಧನೆಯ ಪಯಣ

  • 2 months ago
ಭಾರತ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಶೂಟಿಂಗ್ ಮೂಲಕ ಪದಕದ ಖಾತೆ ತೆರೆದಿದೆ. ಮನು ಭಾಕರ್ ಕಂಚಿನ ಪದಕ ಜಯಿಸಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಅನುಭವಿಸಿದ್ದ ನಿರಾಸೆ ಮರೆಯುವಲ್ಲಿ ಯಶಸ್ವಿಯಾಗಿದ್ದಾರೆ

#ManuBhaker #PMModi #ManuBhakerAchievement #ManuBhakerLifestory #ParisOlympics #bronzemedal #Womens10mAirPistol

~HT.188~ED.288~PR.28~

Category

🗞
News

Recommended