• 3 weeks ago
ಜನವರಿ ನಂತರ ಸಕ್ರಿಯವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಸ್ವಲ್ಪ ರೆಸ್ಟ್ ಬೇಕಿತ್ತು ಹಾಗಾಗಿ ಪಾಸ್ ತೆಗೆದುಕೊಂಡಿದ್ದೆ. ಚುನಾವಣೆಯಲ್ಲಿ ಮೋದಿ ಮಾತಿಗೆ ಬೆಲೆ ಕೊಟ್ಟು ಕ್ಷೇತ್ರಬಿಟ್ಟುಕೊಟ್ಟೆ.5 ವರ್ಷ ನನಗಾಗಿ ಟೈ ಇರಲಿಲ್ಲ. ಕಾಲಿನ ಸಮಸ್ಯೆಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಿದ್ದೇನೆ.ಜನವರಿ ಬಳಿಕ ಮಂಡ್ಯದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡಲಿದ್ದೇನೆ.ಬಿಜೆಪಿ ನನ್ನನ್ನು ಕಡೆಗಣಿಸಿಲ್ಲ ಅವಶ್ಯಕತೆ ಬಿದ್ದಾಗ ಪಕ್ಷದ ಕೆಲಸಕ್ಕೆ ಬಳಸಿಕೊಂಡಿದ್ದಾರೆ.ಮಂಡ್ಯದಲ್ಲಿ ಬಿಜೆಪಿ ಬಲಪಡಿಸಬೇಕು ಅಂತ ಹೈಕಮಾಂಡ್ಗೆ ತಿಳಿಸಿದ್ದೇನೆ. I will be actively involved in politics after January. I needed some rest so I took a pass. I paid the price for Modi's words in the election and gave up the constituency. There was no tie for me for 5 years. I have taken rest after getting treatment for my leg problem. After January, I am working on building a party in Mandya

#SumalathaAmbarish #BJP #Congress #NarendraModi #Ramya #LokasabhaElections2024
~HT.188~PR.160~ED.288~

Category

🗞
News

Recommended